ಧರ್ಮೋಪದೇಶಕಾಂಡ 4:39

ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 4

37ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.

38ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.

39ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.

40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.

41ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.

ಧರ್ಮೋಪದೇಶಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी