ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
2ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
3ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ