ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
34ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
35ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ