ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.
13ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
14ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.
15ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.
16ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ