ಯೋನ 2:7

ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.

ಸಂದರ್ಭದೊಂದಿಗೆ ಓದಿ · ಯೋನ 2

5ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.

6ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.

7ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.

8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.

9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.

ಯೋನ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी