ಯೆರೆಮಿಯ 10:7

ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 10

5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.

6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.

7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.

8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.

9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.

ಯೆರೆಮಿಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी