ನೆಹೆಮಿಯ 9:37

ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 9

35ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.

36ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.

37ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.

38ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.

ನೆಹೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी