ಯೆರೆಮಿಯ 10:21

ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 10

19ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.

20ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.

21ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.

22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.

23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.

ಯೆರೆಮಿಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी