ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
1ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
2ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
3ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
4ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ