ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;
1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
2ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;
3ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
4ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ