ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
27ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
30ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ