ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
37ನಾಲ್ಕನೇ ವರುಷದ ಜೀಪ್ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.
38ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ