ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ