ಲೂಕನು 21:36

ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 21

34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.

35ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.

36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.

37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.

38ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.

ಲೂಕನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी