ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
1ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
2ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
4ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ