ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ;
16ಯೇಸು ಆಕೆಗೆ--ಹೋಗಿ ನಿನ್ನ ಗಂಡನನ್ನು ಕರಕೊಂಡು ಇಲ್ಲಿಗೆ ಬಾ ಅಂದನು.
17ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ;
19ಆಗ ಆ ಸ್ತ್ರೀಯು ಆತನಿಗೆ--ಅಯ್ಯಾ, ನೀನು ಒಬ್ಬ ಪ್ರವಾದಿಯೆಂದು ನಾನು ಗ್ರಹಿಸುತ್ತೇನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ