೨ ಸಮುವೇಲನು 5:9

ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 5

7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.

8ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.

9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.

10ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.

11ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.

೨ ಸಮುವೇಲನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी