ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ