ನಹೂಮ 2:13

ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.

ಸಂದರ್ಭದೊಂದಿಗೆ ಓದಿ · ನಹೂಮ 2

11ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?

12ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.

13ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.

ನಹೂಮ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी