ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
13ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
15ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
17ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ