ಮತ್ತಾಯನು 25:22

ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 25

20ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.

21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

22ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.

23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

24ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;

ಮತ್ತಾಯನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी