ಯಾಜಕಕಾಂಡ 27:15

ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 27

13ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.

14ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.

15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.

16ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.

17ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.

ಯಾಜಕಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी