ಲೂಕನು 6:15

ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,

ಸಂದರ್ಭದೊಂದಿಗೆ ಓದಿ · ಲೂಕನು 6

13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.

14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,

16ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.

17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್‌ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ

ಲೂಕನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी