ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
47ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
48ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
49ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ