ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
1ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
2ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
3ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ