ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
2ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
3ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ