ಲೂಕನು 10:9

ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.

ಸಂದರ್ಭದೊಂದಿಗೆ ಓದಿ · ಲೂಕನು 10

7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;

8ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.

9ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.

10ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--

11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

ಲೂಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी