ಲೂಕನು 8:30

ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್‌ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.

ಸಂದರ್ಭದೊಂದಿಗೆ ಓದಿ · ಲೂಕನು 8

28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.

29(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ

30ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್‌ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.

31ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.

32ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.

ಲೂಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी