ಯೆಹೆಜ್ಕೇಲನು 47:18

ಪೂರ್ವದಲ್ಲಿ ಹವ್ರಾನ್‌, ದಮಸ್ಕ, ಗಿಲ್ಯಾದ್‌ ಇವು ಗಳಿಗೂ ಇಸ್ರಾಯೇಲ್‌ ದೇಶಕ್ಕೂ ಮಧ್ಯೆ ಯೊರ್ದನ್‌ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 47

16ಹಮಾತ್‌ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್‌ ಹವ್ರಾನಿನ ಮೇರೆಯಲ್ಲಿರುವ ಹಾಚೇರ್‌ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ

17ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.

18ಪೂರ್ವದಲ್ಲಿ ಹವ್ರಾನ್‌, ದಮಸ್ಕ, ಗಿಲ್ಯಾದ್‌ ಇವು ಗಳಿಗೂ ಇಸ್ರಾಯೇಲ್‌ ದೇಶಕ್ಕೂ ಮಧ್ಯೆ ಯೊರ್ದನ್‌ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.

19ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್‌ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.

20ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.

ಯೆಹೆಜ್ಕೇಲನು 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी