ಅರಣ್ಯಕಾಂಡ 35:24

ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 35

22ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ

23ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ

24ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.

25ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.

26ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ

ಅರಣ್ಯಕಾಂಡ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी