ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
22ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
23ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
24ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
25ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ