ದೈನಂದಿನ ಮನ್ನಾ

ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?

೨ ಪೂರ್ವಕಾಲವೃತ್ತಾಂತ 28:10