ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
56ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
57ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
58ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
60ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ