ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
3ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
4ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
5ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
6ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
7ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ