ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ