೨ ಕೊರಿಂಥದವರಿಗೆ 12:21

ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 12

19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.

20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬ

21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.

೨ ಕೊರಿಂಥದವರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी