ಆದಿಕಾಂಡ 12:12

ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 12

10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.

11ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.

12ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು.

13ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.

14ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು.

ಆದಿಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी