ಇಬ್ರಿಯರಿಗೆ 6:16

ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 6

14ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.

15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.

16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.

17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.

ಇಬ್ರಿಯರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी