ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.
72ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
74ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ