ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
22ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
23ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
24ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು.
25ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ