ಲೂಕನು 20:45

ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--

ಸಂದರ್ಭದೊಂದಿಗೆ ಓದಿ · ಲೂಕನು 20

43ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.

44ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.

45ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--

46ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;

47ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.

ಲೂಕನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी