ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
12ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
14ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
15ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ