ವಿಮೋಚನಕಾಂಡ 15:22

ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 15

20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.

21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.

22ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.

23ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.

24ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.

ವಿಮೋಚನಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी