ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
10ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
11ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
12ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
13ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ