ದಾನಿಯೇಲನು 7:15

ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 7

13ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.

14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.

15ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.

16ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.

17ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.

ದಾನಿಯೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी