ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
27ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
29ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
30ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.
31ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ