ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ--
42ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.
43ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.
44ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ--
45ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
46ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ