ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
21ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು.
23ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
24ಆದದರಿಂದ ಅವನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅವನ ಸ್ವಂತ ಮನೆಯಲ್ಲಿ ಅವನನ್ನು ಕೊಂದುಹಾಕಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ