ಕೀರ್ತನೆಗಳು 56:13

ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 56

11ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?

12ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.

13ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?

ಕೀರ್ತನೆಗಳು 56 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी