ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--
1ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--
2ಫಿನೆಹಾಸನ ಕುಮಾರ ರಲ್ಲಿ ಗೆರ್ಷೋಮನೂ ಈತಾಮಾರನ ಕುಮಾರರಲ್ಲಿ ದಾನಿಯೇಲನೂ ದಾವೀದನ ಕುಮಾರರಲ್ಲಿ ಹಟ್ಟೂ ಷನೂ,
3ಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ